ಮಡಿಕೇರಿ, ನ. ೨೧: ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕೊಡಮಾಡುವ ಕರುನಾಡ ರತ್ನ ಪ್ರಶಸ್ತಿಯನ್ನು ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಮಡಿಕೇರಿ ನಿವಾಸಿ ಎಂ.ಸಿ. ಚಿನ್ನಮ್ಮ ಅವರಿಗೆ ಪ್ರದಾನ ಮಾಡಲಾಯಿತು.

ಬೆಂಗಳೂರಿನ ಕಲಾಗ್ರಾಮ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು.