ನಾಪೋಕ್ಲು, ನ. ೨೨: ಇಲ್ಲಿನ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ತಾ. ೨೪ರಂದು ಮಹಿಳಾ ಸಮಾಜ ಸಭಾಂಗಣದಲ್ಲಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೊಂಡಿರ ನಾಣಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.