ಮಡಿಕೇರಿ, ಜ. ೨೧: ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ಉಮೇಶ್ ಕುಮಾರ್ ಎಂ.ಎನ್. ನೇಮಕಗೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ಕುಮಾರ್ ಅವರನ್ನು ಠಾಣಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.