ಮಡಿಕೇರಿ, ಫೆ. ೩: ಕೆÆಡಗು ಜಿಲ್ಲಾ ವ್ಯಾಪ್ತಿಯ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿದ್ಯಾಲಯ, ಕರ್ನಾಟಕಕ್ಕೆ ಸಂಯೋಜನೆಗೊಳಪಟ್ಟಿರುವ ಕಾಲೇಜುಗಳ ಸಂಘ, ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯ ಸಹಯೋಗದೊಂದಿಗೆ ‘ನಶಾಮುಕ್ತ ಭಾರತ - ಸ್ವಾಸ್ಥ ಭಾರತ ಹಾಗೂ ಅಂಗಾAಗ ದಾನ’ ಅಭಿಯಾನ ಹಾಗೂ ವಾಕಥಾನ್ ಕಾರ್ಯಕ್ರಮ ತಾ.೭ ರಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲುದ ಕುಲಪತಿ ಡಾ.ಭಗವಾನ್ ಬಿ.ಸಿ ಪ್ರಸ್ತಾವನೆ ಮತ್ತು ಪ್ರತಿಜ್ಞಾವಿಧಿ ಬೋಧನೆ ಮಾಡಲಿದ್ದಾರೆ. ಬೆಳಿಗ್ಗೆ ೭:೨೦ ಕ್ಕೆ ವಾಕಥಾನ್ಗೆ ಚಾಲನೆ ದೊರಕಲಿದೆ. ೭:೩೫ಕ್ಕೆ ಬೀದಿ ನಾಟಕ ನಡೆಯಲಿದೆ.