ಪಾಲಿಬೆಟ್ಟ, ಫೆ.೯: ರಥಸಪ್ತಮಿ, ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರಿನಲ್ಲಿ ನಡೆದ ಮೈಸೂರು ಜಿಲ್ಲಾಮಟ್ಟದ ಯೋಗ ಸ್ಪರ್ಧೆ-೨೦೨೬ರಲ್ಲಿ ಎಸ್.ಎಸ್ ದಿವಿತ್ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿದ್ದಾರೆ.
ಇವರು ಪಾಲಿಬೆಟ್ಟದ ಲೂರ್ಡ್ಸ್ ಹಿಲ್ ಕಾನ್ವೆಂಟ್‌ನಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿಯಾಗಿದ್ದು, ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾದ ಶಿವರಾಜ್ ಹಾಗೂ ಭವ್ಯ ದಂಪತಿಯ ಪುತ್ರ.