ಶನಿವಾರಸಂತೆ, ಫೆ. ೧೪: ಸಮೀಪದ ಗುಡುಗಳಲೆ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ತಾ.೧೫ ರಂದು ಸಂಜೆ ೬.೩೦ಕ್ಕೆ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸ ಲಾಗಿದೆ. ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಲಿದೆ.