ಮಡಿಕೇರಿ ಫೆ. ೨೫: ವೀರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಮಾರ್ಚ್ ೩ ರಂದು ಮಧ್ಯಾಹ್ನ ೧೧:೩೦ ಗಂಟೆಯಿAದ ೧೨:೩೦ ಗಂಟೆವರೆಗೆ ವೀರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ)-ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹಾಗೆಯೇ ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಮಾರ್ಚ್ ೩ ರಂದು ಮಧ್ಯಾಹ್ನ ೨:೩೦ ಗಂಟೆಯಿAದ ೩:೩೦ ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ)-ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಮಾರ್ಚ್ ೪ ರಂದು ಬೆಳಿಗ್ಗೆ ೧೧:೩೦ ಗಂಟೆಯಿAದ ೧೨:೩೦ ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ)-ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಮಾರ್ಚ್ ೪ ರಂದು ಮಧ್ಯಾಹ್ನ ೨:೩೦ ಗಂಟೆಯಿAದ ೩:೩೦ ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ)-ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಡಿಕೇರಿ ಉಪವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ಮಾರ್ಚ್ ೫ ರಂದು ಮಧ್ಯಾಹ್ನ ೧೧:೩೦ ಗಂಟೆಯಿAದ ೧೨:೩೦ ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್(ವಿ)-ಸೆಸ್ಕ್, ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ವಿರಾಜಪೇಟೆ, ಗೋಣಿಕೊಪ್ಪ, ಸೋಮವಾರಪೇಟೆ, ಕುಶಾಲನಗರ, ಮಡಿಕೇರಿ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬAಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಚಾ.ವಿ.ಸ.ನಿ.ನಿ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.