ಮಡಿಕೇರಿ, ಮಾ. ೧೬: ಮಡಿಕೇರಿಯ ಕೋಟೆ ಮಹಿಳಾ ವಿವಿಧೋದ್ದೇಶ ಸಹಕಾರ ಸಮಾಜದಲ್ಲಿ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ನಗರಸಭಾ ಅಧ್ಯಕ್ಷೆ ಕಲಾವತಿ ಹಾಗೂ ಫೀ.ಮಾ. ಕಾರ್ಯಪ್ಪ ಕಾಲೇಜಿನ ಉಪನ್ಯಾಸಕಿ ನಯನ ಕಶ್ಯಪ್ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷೆ ಅರವಿಂದ ಅಣ್ಣಪ್ಪ ಸ್ವಾಗತಿಸಿದರು. ಲೀಲಾ ಬೊಳ್ಳಾರಪಂಡ ವಂದಿಸಿದರು. ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಬಹುಮಾನ ವಿತರಿಸಲಾಯಿತು.