ಸೋಮವಾರಪೇಟೆ, ಮಾ. ೨೬: ದಿ. ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಸೋಮವಾರಪೇಟೆಯ ಅಪ್ಪು ಅಭಿಮಾನಿಗಳ ಸಂಘದ ವತಿಯಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಮಧ್ಯಾಹ್ನದ ಆಹಾರ ವಿತರಿಸಲಾಯಿತು.
ಅಪ್ಪು ಅಭಿಮಾನಿಗಳ ಸಂಘದ ಅಧ್ಯಕ್ಷ ಅಬ್ಬೂರುಕಟ್ಟೆ ರವಿಕುಮಾರ್ ಅವರ ನೇತೃತ್ವದಲ್ಲಿ ಆಸ್ಪತ್ರೆಯ ಒಳರೋಗಿಗಳಿಗೆ ಆಹಾರ ವಿತರಿಸಿ, ರೋಗಿಗಳ ಶೀಘ್ರ ಚೇತರಿಕೆಗೆ ಹಾರೈಸಲಾಯಿತು. ಈ ಸಂದರ್ಭ ಆಸ್ಪತ್ರೆಯ ವೈದ್ಯಾಧಿಕಾರಿ ಜಮೀರ್ ಅಹ್ಮದ್, ಸ್ತಿçà ರೋಗ ತಜ್ಞರಾದ ಡಾ. ಶಿವಪ್ರಸಾದ್, ಪ್ರಮುಖರಾದ ಎಸ್.ಎಂ. ಡಿಸಿಲ್ವಾ, ಮೋಹನ್, ಆಸ್ಪತ್ರೆಯ ಸಿಬ್ಬಂದಿಗಳಾದ ಪಾರ್ವತಿ, ಕವಿತಾ. ಲಿಖಿತಾ, ಹರೀಶ್ ಸೇರಿದಂತೆ ಇತರರು ಇದ್ದರು. ಸೋಮವಾರಪೇಟೆ, ಮಾ. ೨೬: ದಿ. ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಸೋಮವಾರಪೇಟೆಯ ಅಪ್ಪು ಅಭಿಮಾನಿಗಳ ಸಂಘದ ವತಿಯಿಂದ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಮಧ್ಯಾಹ್ನದ ಆಹಾರ ವಿತರಿಸಲಾಯಿತು.
ಅಪ್ಪು ಅಭಿಮಾನಿಗಳ ಸಂಘದ ಅಧ್ಯಕ್ಷ ಅಬ್ಬೂರುಕಟ್ಟೆ ರವಿಕುಮಾರ್ ಅವರ ನೇತೃತ್ವದಲ್ಲಿ ಆಸ್ಪತ್ರೆಯ ಒಳರೋಗಿಗಳಿಗೆ ಆಹಾರ ವಿತರಿಸಿ, ರೋಗಿಗಳ ಶೀಘ್ರ ಚೇತರಿಕೆಗೆ ಹಾರೈಸಲಾಯಿತು. ಈ ಸಂದರ್ಭ ಆಸ್ಪತ್ರೆಯ ವೈದ್ಯಾಧಿಕಾರಿ ಜಮೀರ್ ಅಹ್ಮದ್, ಸ್ತಿçà ರೋಗ ತಜ್ಞರಾದ ಡಾ. ಶಿವಪ್ರಸಾದ್, ಪ್ರಮುಖರಾದ ಎಸ್.ಎಂ. ಡಿಸಿಲ್ವಾ, ಮೋಹನ್, ಆಸ್ಪತ್ರೆಯ ಸಿಬ್ಬಂದಿಗಳಾದ ಪಾರ್ವತಿ, ಕವಿತಾ. ಲಿಖಿತಾ, ಹರೀಶ್ ಸೇರಿದಂತೆ ಇತರರು ಇದ್ದರು.