ಕಣಿವೆ, ಏ. 11: ಆನೆಕಾಡು ಅರಣ್ಯದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಕುರುಚಲು ಗಿಡಗಳು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಸಂಜೆ ನಡೆದಿದೆ.
ವಿಷಯ ತಿಳಿದ ಕುಶಾಲನಗರ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದರು.