ಮಡಿಕೇರಿ ಏ.೧೫: ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ ಬಿ.ಆರ್ ಅಂಬೇಡ್ಕರ್ ಅವರ ೧೩೫ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶನಿವಾರಸಂತೆಯ ಕೆಆರ್‌ಸಿ ವೃತ್ತದಲ್ಲಿ ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯ ಪ್ರಮುಖರು ಪುಷ್ಪ ನಮನ ಸಲ್ಲಿಸಿದರು. ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರನ್ನು ವಿಶ್ವಜ್ಞಾನಿ ಹಾಗೂ ಸಮಾನತೆಯನ್ನು ಸಾರಿದ ಮಹಾ ನಾಯಕ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಜೆ.ಆರ್.ಪಾಲಾಕ್ಷ, ಪ್ರಧಾನ ಕಾರ್ಯದರ್ಶಿ ಎಂ.ಎಸ್.ವೀರೇAದ್ರ, ಅಕ್ರಮ ಸಕ್ರಮ ಸಮಿತಿಯ ಸದಸ್ಯ ಜೆ.ಎಲ್.ಜನಾರ್ಧನ್, ಸದಸ್ಯರುಗಳಾದ ನವೀನ್, ಎಡೆಹಳ್ಳಿ ಬಸಪ್ಪ, ತವ್ಹಿದ್ ಮತ್ತಿತರರು ಹಾಜರಿದ್ದು ಸಿಹಿ ಹಂಚಿ ಸಂಭ್ರಮಿಸಿದರು.