ಮಡಿಕೇರಿ, ಏ.೧ ೭: ವೀರಾಜಪೇಟೆ ವಿದ್ಯುತ್ ವಿತರಣಾ ೬೬/೧೧ ಕೆ.ವಿ ಉಪ ಕೇಂದ್ರದಿAದ ಹೊರಹೊಮ್ಮುವ ೩೩ ಕೆವಿ ಸಿದ್ದಾಪುರ ಮಾರ್ಗದಲ್ಲಿ ತಾ. ೧೮ ರಂದು ರಾತ್ರಿ ೧೦ ರಿಂದ ಬೆಳಗ್ಗೆ ೫ ಗಂಟೆಯವರೆಗೆ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿAದ ಹೊರಹೊಮ್ಮುವ ಎಲ್ಲಾ ೧೧ ಕೆವಿ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸಿದ್ದಾಪುರ, ಕರಡಿಗೋಡು, ಗುಹ್ಯ, ಮಾಲ್ದಾರೆ, ನೆಲ್ಲಿಹುದಿಕೇರಿ, ಇಂಜಿಲಗೆರೆ, ಆರೆಂಜ್‌ಕೌAಟಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.