ಮಡಿಕೇರಿ, ಏ. ೨೫: ಕೊಡಗು ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್. ಐಶ್ವರ್ಯ ವರ್ಗಾವಣೆಗೊಂಡಿದ್ದಾರೆ. ಅವರನ್ನು ಮೈಸೂರಿನ ಅಪರ ಜಿಲ್ಲಾಧಿಕಾರಿಗಳನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.