ವೀರಾಜಪೇಟೆ, ಏ. ೨೭: ವೀರಾಜಪೇಟೆ ಕ್ಷೇತ್ರದ ವಿ.ಬಾಡಗದಲ್ಲಿ ರೂ. ೫೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ಉದ್ಘಾಟಿಸಿದರು.

ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಬ್ಲಾಕ್ ಮಹಿಳಾ ಅಧ್ಯಕ್ಷೆ ಕಾಳಮಂಡ ನಯನಾ, ಕಂಜಿತAಡ ಗಿಣಿ ಮೊಣ್ಣಪ್ಪ, ಕೋಲತಂಡ ಮಾಚಯ್ಯ, ಕೊಂಗAಡ ಕಾಶಿ ಕಾರ್ಯಪ್ಪ, ರಚನ್ ಉತ್ತಪ್ಪ, ಚೇಂದ್ರಿಮಾಡ ಗಣೇಶ್, ಮೇಚಂಡ ಪ್ರಭ, ಕಾಂಗ್ರೆಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ರಫೀಕ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷ ಮತೀನ್, ಜಗನ್, ಚೆಕು, ಅನಿಲ್, ಯುವ ಕಾಂಗ್ರೆಸ್‌ನ ಶಬೀರ್, ಸಫನ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.