ಕೊಡಗರಹಳ್ಳಿ ಗ್ರಾಮದ ಅಂದಗೋವೆ ನಿವಾಸಿ, ಚಿಕ್ಕಂಡ ಉತ್ತಪ್ಪ (೮೮) ಅವರು ತಾ. ೪ ರಂದು ನಿಧನರಾದರು. ಮೃತರು ಪತ್ನಿ ಹಾಗೂ ಏಳು ಪುತ್ರಿಯರು ಹಾಗೂ ಓರ್ವ ಪುತ್ರರನ್ನು ಅಗಲಿದ್ದಾರೆ.

* ಕೊಡಗರಹಳ್ಳಿ ಸ್ಕೂಲ್ ಬಾಣೆಯ ನಿವಾಸಿ ಬಾಬು ಪೂಜಾರಿ (೭೧) ಅವರು ತಾ. ೫ ರಂದು ನಿಧನರಾದರು. ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.