ಮಡಿಕೇರಿ, ಮೇ ೭: ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕೆ.ಎ. ಇಸ್ಮಾಯಿಲ್ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತು ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿರುವ ಇಸ್ಮಾಯಿಲ್, ಎರಡೂವರೆ ದಶಕದಿಂದ ಪಕ್ಷದಲ್ಲಿ ಸಕ್ರಿಯನಾಗಿ ತೊಡಗಿಸಿಕೊಂಡಿದ್ದು, ವೈಯಕ್ತಿಕ ಕಾರಣಗಳಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಮುಂದುವರೆಯಲು ಸಾಧ್ಯವಿಲ್ಲ. ಈ ಹಿನ್ನೆಲೆ ರಾಜೀನಾಮೆಯನ್ನು ಅಂಗೀಕರಿಸುವAತೆ ಕೋರಿದ್ದಾರೆ.