ನವದೆಹಲಿ, ಜೂ. ೩: ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಈ ಸಂಬAಧ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.