ಸೋಮವಾರಪೇಟೆ, ಜೂ. ೩: ಇಲ್ಲಿನ ವಿವಿಧೋದ್ದೇಶ ಸಹಕಾರ ಸಂಘದ ೨೦೨೫-೨೬ನೇ ಸಾಲಿನ ಸದಸ್ಯರ ವಾರ್ಷಿಕ ಮಹಾಸಭೆ ತಾ. ï೭ ರಂದು ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ಪೂರ್ವಾಹ್ನ ೧೧ ಗಂಟೆಗೆ ಅಧ್ಯಕ್ಷ ಎನ್.ಟಿ. ಪರಮೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಬಿ. ತಾರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ಸಂದರ್ಭ ಸಂಘದ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಹಾಸನ ಕೆ.ಆರ್. ಪುರಂ ಐ ದೃಷ್ಟಿ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.