ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾದ

ಶ್ರೀಯುತ ಡಿ.ಕೆ. ಶಿವಕುಮಾರ್ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.

ಇವರ ಅಧಿಕಾರಾವಧಿಯಲ್ಲಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಯೊಂದಿಗೆ ಕೊಡಗು ಜಿಲ್ಲೆಯೂ ಹೆಚ್ಚಿನ ಅಭಿವೃದ್ಧಿ ಸಾಧಿಸಲಿ. ಒಕ್ಕಲಿಗ ಸಮುದಾಯದ ಏಳಿಗೆಯೂ ಆಗಲಿ ಎಂದು

ಶುಭ ಹಾರೈಸುತ್ತೇವೆ.

ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘಕ್ಕೆ ಅನುದಾನ ಒದಗಿಸಿ ಸಂಘದ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ

ಮಡಿಕೇರಿ ಕ್ಷೇತ್ರದ ಮಾನ್ಯ ಶಾಸಕರು, ಯುವ ಮುಖಂಡರೂ ಆಗಿರುವ ಶ್ರೀ ಡಾ. ಮಂತರ್ ಗೌಡ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ.

ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಸರ್ವ ಸದಸ್ಯರು

ಒಕ್ಕಲಿಗರ ಸಂಘ-ಸೋಮವಾರಪೇಟೆ