ಮಡಿಕೇರಿ, ಜೂ. ೫: ಮಿತಿಮೀರಿದ ವನ್ಯಜೀವಿ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ತಾ. ೬ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ರೈತ ಸಂಘದ ವತಿಯಿಂದ ತಿತಿಮತಿ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಗೂ ರಾಜ್ಯ ಹೆದ್ದಾರಿ ಬಂದ್ ನಡೆಸಲು ತೀರ್ಮಾನಿಸಿದೆ.