ಮಡಿಕೇರಿ, ಜೂ. ೮: ಹೊದ್ದೂರು ಗ್ರಾಮದ ಶ್ರೀ ಶಾಸ್ತ - ಈಶ್ವರ ದೇವಸ್ಥಾನ ಸಮಿತಿ ವತಿಯಿಂದ ತಾ. ೧೪ ರಂದು ಬೆಳಿಗ್ಗೆ ೧೦ ಗಂಟೆಗೆ ದೇವಾಲಯದಲ್ಲಿ ಸಾಮೂಹಿಕ ಶ್ರೀ ಮಹಾ ಮೃತ್ಯುಂಜಯ ಹೋಮ ನಡೆಯಲಿದೆ. ಹೋಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಮಾಹಿತಿಗಾಗಿ ಮೊ. ೯೮೪೫೫೭೧೨೯೦ನ್ನು ಸಂಪರ್ಕಿಸಬಹುದೆAದು ಸಮಿತಿ ಗೌರವ ಕಾರ್ಯದರ್ಶಿ ಕೂಡಂಡ ಸಾಬ ಸುಬ್ರಮಣಿ ತಿಳಿಸಿದ್ದಾರೆ.