ಸೋಮವಾರಪೇಟೆ, ಜೂ. ೧೦: ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಐಗೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದ ೯ನೇ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿನ ಹಿನ್ನಲೆ ಅಭಿನಂದನಾ ಕಾರ್ಯಕ್ರಮ ತಾ. ೧೨ ರಂದು ೧೧ ಗಂಟೆಗೆ ಐಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಪರಿಷತ್ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕ ಡಾ. ಮಂತರ್‌ಗೌಡ, ಕ.ಸಾ.ಪ. ಜಿಲ್ಲಾಧ್ಯಕ್ಷ ಕೇಶವ ಕಾಮತ್, ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂಜಯ್ ಜೀವಿಜಯ, ಪ್ಯಾಕ್ಸ್ ಅಧ್ಯಕ್ಷ ಹೆಚ್.ಬಿ. ಶಿವಕುಮಾರ್, ಐಗೂರು ಹೋಬಳಿ ಕಸಾಪ ಅಧ್ಯಕ್ಷ ನಂಗಾರು ಕೀರ್ತಿ ಪ್ರಸಾದ್, ಸಂ. ಕಾರ್ಯದರ್ಶಿ ಡಿ.ಹೆಚ್. ವಿಶ್ವರಾಜೇ ಅರಸ್ ಭಾಗವಹಿಸಲಿದ್ದಾರೆ.ಅಭಿನಂದನಾ ಕಾರ್ಯಕ್ರಮ
ಸೋಮವಾರಪೇಟೆ, ಜೂ. ೧೦: ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಐಗೂರು ಗ್ರಾಮದಲ್ಲಿ ಇತ್ತೀಚೆಗೆ ನಡೆದ ೯ನೇ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿನ ಹಿನ್ನಲೆ ಅಭಿನಂದನಾ ಕಾರ್ಯಕ್ರಮ ತಾ. ೧೨ ರಂದು ೧೧ ಗಂಟೆಗೆ ಐಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಪರಿಷತ್ ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕ ಡಾ. ಮಂತರ್‌ಗೌಡ, ಕ.ಸಾ.ಪ. ಜಿಲ್ಲಾಧ್ಯಕ್ಷ ಕೇಶವ ಕಾಮತ್, ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂಜಯ್ ಜೀವಿಜಯ, ಪ್ಯಾಕ್ಸ್ ಅಧ್ಯಕ್ಷ ಹೆಚ್.ಬಿ. ಶಿವಕುಮಾರ್, ಐಗೂರು ಹೋಬಳಿ ಕಸಾಪ ಅಧ್ಯಕ್ಷ ನಂಗಾರು ಕೀರ್ತಿ ಪ್ರಸಾದ್, ಸಂ. ಕಾರ್ಯದರ್ಶಿ ಡಿ.ಹೆಚ್. ವಿಶ್ವರಾಜೇ ಅರಸ್ ಭಾಗವಹಿಸಲಿದ್ದಾರೆ.