ಸುAಟಿಕೊಪ್ಪ, ಜೂ. ೧೩ : ಇಲ್ಲಿಗೆ ಸಮೀಪದ ನೆಟ್ಲಿ ಎ ತೋಟದೊಳಗೆ ಹಾದು ಹೋಗಿರುವ ವಿದ್ಯುತ್ ತಂತಿಗಳ ಮೇಲೆ ಗಾಳಿ ಮಳೆಗೆ ಮರದ ಕೊಂಬೆ ಬಿದ್ದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಇಲ್ಲಿನ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಸಾದ್ ಈ ಬಗ್ಗೆ ವಿದ್ಯುತ್ ಮಂಡಳಿಯ ಗಮನಕ್ಕೆ ತಂದಿದ್ದು ವಿದ್ಯುತ್ ಮಂಡಳಿ, ಸಿಬ್ಬಂದಿ ಸ್ಥಳಕ್ಕೆ ತೆರಳಿ ತೋಟದೊಳಗೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ¸ರಿಪಡಿಸಿದರು.