ಮಡಿಕೇರಿ, ಜೂ. ೧೬: ರಾಜ್ಯದ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಭೇಟಿ ಮಾಡಿ ಕೊಡಗು ಜಿಲ್ಲೆಯ ಅಭಿವೃದ್ಧಿಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿ ಸಹಕಾರ ಕೋರಿದರು.