ಮಡಿಕೇರಿ, ಜು.೪ : ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಹಿಳಾ ಮತ್ತು ಮಕ್ಕಳ ವಿಭಾಗದ ೪ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ಬಳಿ ನೂತನವಾಗಿ ಆರಂಭಿಸಲಾಗಿರುವ ‘ಆಧುನಿಕ ಪಾಕಶಾಲಾ’ ಕೊಠಡಿಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಮತ್ತು ಡಾ. ಮಂತರ್ ಗೌಡ ಉದ್ಘಾಟಿಸಿದರು.

ಈ ಸಂದರ್ಭ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಪ್ರಮುಖರಾದ ತೆನ್ನಿರಾ ಮೈನಾ, ಪ್ರಕಾಶ್ ಆಚಾರ್ಯ, ಜಗದೀಶ್, ಹೊಸೂರು ಸೂರಜ್, ಮೋಹನ್, ಇತರರು ಇದ್ದರು.