ಕೂಡಿಗೆ, ಜು. ೧೫: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಕಾಶ್ ಬಡಾವಣೆಯ ರಸ್ತೆ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ನಿಧಿಯಿಂದ ರೂ. ೫ ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ಕಾಂಕ್ರಿಟ್ ರಸ್ತೆ ಕಾಮಗಾರಿಯಲ್ಲಿ ಆರಂಭಗೊAಡಿದೆ.