ಮಡಿಕೇರಿ, ಜು. ೨೦: ಕಾನೂರು ಗ್ರಾಮ ಪಂಚಾಯಿತಿಯಲ್ಲಿ ಪೂರ್ವಾಹ್ನ ೧೧ ಗಂಟೆಗೆ ಗ್ರಾಮ ಪಂಚಾಯಿತಿ ನೋಡಲ್ ಅಧಿಕಾರಿ ಹಾಗೂ ಆಡಳಿತಾಧಿಕಾರಿಯದ ಆರ್. ಭಾಸ್ಕರ್ ಅಧ್ಯಕ್ಷತೆಯಲ್ಲಿ, ಸಾಮಾಜಿಕ ಲೆಕ್ಕಪರಿಶೋಧನೆ ಸಂಯೋಜಕ ಸತೀಶ್ ಸಮ್ಮುಖದಲ್ಲಿ ೨೦೨೫-೨೬ನೇ ಸಾಲಿನ ಉದ್ಯೋಗ ಖಾತ್ರಿ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮಸಭೆ ನಡೆಯಲಿದೆ.