ಮಡಿಕೇರಿ, ಜು. ೨೨: ತಾ. ೨೯ ರಿಂದ ೩೧ ರವರೆಗೆ ನೇಪಾಳದ ಕಟ್ಮಂಡುವಿನಲ್ಲಿ ನಡೆಯುವ ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್‌ಗೆ ಭಾರತ ತಂಡಕ್ಕೆ ಕರ್ನಾಟಕ ರಾಜ್ಯದಿಂದ ೨೧ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಮಿಕ್ಸ್ ಬಾಕ್ಸಿಂಗ್ ಅಸೋಸಿಯೇಷನ್‌ನ ಪ್ರಧಾನÀ ಕಾರ್ಯದರ್ಶಿ ಎನ್.ಸಿ. ಸುದರ್ಶನ್ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಿಂದ ಮಿಥಶ್ ಜೆ, ರೀತನ್ ಡಿ.ಎಸ್, ಅಜಯ್ ಎನ್.ಎಸ್, ಶ್ರಿಯಾನ್ ಗೌಡ, ಯಾಸಿನ್, ಹಫೀಸ್, ಕೌಶಿಕ್ ಕುಮಾರ್ ಯು.ಸಿ., ಮನ್ಸಿತ್ ಮೋಹನ್ ಹಾಗೂ ಸ್ವಾತಿಕ್ ಬಿ.ಎಸ್ ಆಯ್ಕೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.