ಮಡಿಕೇರಿ, ಜು. ೨೫: ಮಡಿಕೇರಿಯ ಪ್ರಧಾನ ಅಂಚೆ ಕಚೇರಿಯಲ್ಲಿ ತಾ. ೨೭ ರಂದು ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಶಿಬಿರದಲ್ಲಿ ತಮ್ಮ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮಾಡಿಸಿಕೊಳ್ಳುವಂತೆ ಕೊಡಗು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.