ಮಡಿಕೇರಿ, ಜು. ೩: ಕೊಡಗು ಜಿಲ್ಲೆಗೆ ಸಚಿವ ಸ್ಥಾನದ ತೀರಾ ಅಗತ್ಯತೆ ಇದ್ದು ಸ್ಥಾನ ಸಿಗುವ ವಿಶ್ವಾಸವಿತ್ತು. ಆದರೆ, ಕೊಡಗಿಗೆ ಸಚಿವ ಸ್ಥಾನ ದೊರೆಯದಿರುವುದು ಬೇಸರ ಮೂಡಿಸಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ‘ಶಕ್ತಿ’ಯೊಂದಿಗೆ ಅಭಿಪ್ರಾಯ ವ್ಯಕ್ತಪಡಿಸಿದರು.