ಸುಂಟಿಕೊಪ್ಪ, ಆ.೪: ಸುಂಟಿಕೊಪ್ಪ ಶ್ರೀ ಗೌರಿ-ಗಣೇಶೋತ್ಸವ ಸಮಿತಿಯ ವಾರ್ಷಿಕ ಮಹಾಸಭೆಯನ್ನು ತಾ. ೫ ರಂದು ಸಂಜೆ ೬ ಗಂಟೆಗೆ ಶ್ರೀ ರಾಮ ಮಂದಿರದ ಆವರಣದಲ್ಲಿ ನಡೆಯಲಿದೆ.

ಸಮಿತಿಯ ಅಧ್ಯಕ್ಷ ವಿಘ್ನೇಶ್.ಎಸ್ ಅಧ್ಯಕ್ಷತೆಯಲ್ಲಿ ನಡೆಯಲ್ಲಿರುವ ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ, ನೂತನ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ. ಹೆಚ್. ನಿಖಿಲ್ ತಿಳಿಸಿದ್ದಾರೆ.