ಮಡಿಕೇರಿ, ಆ. ೪: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ತಾ. ೫ ಮತ್ತು ೬ ರಂದು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಕುಂದುಕೊರತೆ ಸಭೆಯನ್ನು ಕಾರಣಾಂತರಗಳಿAದ ಮುಂದೂಡಲಾಗಿದೆ ಎಂದು ವಿಶೇಷಚೇತನರ ಅಧಿಕಾರಿ ವಿಮಲಾ ತಿಳಿಸಿದ್ದಾರೆ.