ಮಡಿಕೇರಿ, ಆ. ೮: ಮಡಿಕೇರಿ ಟೌನ್ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ ಜಗದೀಶ್, ಉಪಾಧ್ಯಕ್ಷರಾಗಿ ರೋಷನ್ ಅಣ್ವೇಕರ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.