ಮಡಿಕೇರಿ, ಆ. ೮: ರಾಜ್ಯ ಸಚಿವ ನರೇಂದ್ರ ಸ್ವಾಮಿ ಅವರು ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ದೇವಾಲಯ ಸಮಿತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಪ್ರಮುಖರು ಇದ್ದರು.