ಮಡಿಕೇರಿ, ಆ. ೧೩: ಅಪ್ರಾಪ್ತ ಬಾಲಕ ವಾಹನ ಚಾಲನೆ ಮಾಡಿದ ಪ್ರಕರಣದಡಿ ನ್ಯಾಯಾಲಯ ರೂ. ೨೫ ಸಾವಿರ ದಂಡ ವಿಧಿಸಿದೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ವಿಚಾರಣೆ ನಡೆಸಿದ ವೀರಾಜಪೇಟೆ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ ರೂ. ೨೫ ಸಾವಿರ ದಂಡ ವಿಧಿಸಿದೆ. ಅಪ್ರಾಪ್ತರಿಗೆ ವಾಹನ ನೀಡುವುದು ಅಪರಾಧವಾಗಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಎಚ್ಚರಿಸಿದ್ದಾರೆ.