ಮಡಿಕೇರಿ, ಆ. ೨೧: ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇAದ್ರ ಸ್ವಾಮಿ ಅವರು ತಾ. ೨೩ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ ೫.೧೫ ಗಂಟೆಗೆ ಪಾಡಿ ಇಗ್ಗುತ್ತಪ್ಪ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.