ನಾಪೋಕ್ಲು, ಆ. ೨೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಸದಸ್ಯರಿಂದ ಬೆಟ್ಟಗೇರಿ ಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭ ದೇವಸ್ಥಾನದ ಅಧ್ಯಕ್ಷ ಗಿರೀಶ, ಒಕ್ಕೂಟದ ಅಧ್ಯಕ್ಷ ಹರೀಶ, ಜಂಟಿ ಕಾರ್ಯದರ್ಶಿ ಯಶೋಧ, ಸೇವಾಪ್ರತಿನಿಧಿ ಗೌರಮ್ಮ ಹಾಗೂ ಸದಸ್ಯರು ಉಪಸ್ಥಿತರಿದ್ದರು.