ಮಡಿಕೇರಿ, ಆ. ೩೧: ಹೊದ್ದೂರು ಕಬಡಕೇರಿ ಸ್ಪೋರ್ಟ್ಸ್ ಕ್ಲಬ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ತಾಲೂಕು ಯುವ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ೫೧ನೇ ವರ್ಷದ ಕೈಲ್ ಮುಹೂರ್ತ ಹಬ್ಬದ ಆಟೋಟ ಸ್ಪರ್ಧೆ ತಾ. ೩ ರಂದು ಬೆಳಿಗ್ಗೆ ೯ ಗಂಟೆಗೆ ಸಂಘದ ಮೈದಾನದಲ್ಲಿ ನಡೆಯಲಿದೆ.

ಅಂದು ವಿವಿಧ ಆಟೋಟ ಸ್ಪರ್ಧೆಗಳು, ಬಹುಮಾನ ವಿತರಣೆ ನಡೆಯಲಿದೆ ಎಂದು ಕಾರ್ಯದರ್ಶಿ ಮೇಕಂಡ ದೊರೆ ತಮ್ಮಯ್ಯ ತಿಳಿಸಿದ್ದಾರೆ