ಮಡಿಕೇರಿ, ಸೆ ೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮ ತಾ. ೪ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಲಿದ್ದಾರೆ.