ಮಡಿಕೇರಿ, ಸೆ. ೫: ಗೋಣಿಕೊಪ್ಪ ಕಾಪ್ಸ್ ವಿದ್ಯಾಸಂಸ್ಥೆಯಲ್ಲಿ ಕೀಡಾ ದಿನಾಚರನೆಯನ್ನು ಆಚರಿಸಲಾಯಿತು.
ವಿದ್ಯಾರ್ಥಿಗಳಿಗೆ ಕಾಸ್ ಕಂಟ್ರಿ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಪಾಂಶುಪಾಲ ಡಾ. ಎಂ ಆಮಚಂದ್ರನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದರು.
ಈ ಸಂದರ್ಭ ವಿದ್ಯಾಸಂಸ್ಥೆಯ ಸ್ಪೋರ್ಟ್ಸ್ ಕ್ಯಾಪ್ಟನ್ ವಿಹಾನ್ ಮುದ್ದಪ್ಪ, ಆರೋಗ್ಯಕರ ಜೀವನಕ್ಕೆ ಕೀಡೆ ಎಂಬ ಪ್ರತಿಜ್ಞಾ ವಿಧಿ ಬೋಧಿಸಿದರು.