ಮಡಿಕೇರಿ, ಸೆ. ೭: ೬೬/೩೩/೧೧ ಕೆ.ವಿ. ಎಂಯುಎಸ್‌ಎಸ್ ಮಗ್ಗುಲ ವಿದ್ಯುತ್ ವಿತರಣಾ ಉಪ ಕೇಂದ್ರದಿAದ ಹೊರಹೊಮ್ಮುವ ಮಾರ್ಗದಲ್ಲಿ ತ್ರೆöÊಮಾಸಿಕ ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ತಾ. ೮ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿರಾಜಪೇಟೆ ಪಟ್ಟಣ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಆರ್ಜಿ, ಬೇಟೋಳಿ, ಕದನೂರು, ಕಾಕೋಟುಪರಂಬು, ಕೆದಮುಳ್ಳೂರು, ಅಮ್ಮತ್ತಿ, ಕಾರ್ಮಾಡು, ಸಿದ್ದಾಪುರ, ಮಾಲ್ದಾರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

* ೬೬/೩೩/೧೧ ಕೆ.ವಿ ಮಗ್ಗುಲ ವೀರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿAದ ಹೊರಹೊಮ್ಮುವ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ನಡೆಸಬೇಕಾಗಿರುವುದರಿಂದ ತಾ. ೮ ರಂದು ಬೆಳಿಗ್ಗೆ ೧೦ ರಿಂದ ೦೫ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ವೀರಾಜಪೇಟೆ ಉಪಕೇಂದ್ರದಿAದ ಹೊರಹೊಮ್ಮುವ ೩೩ ಕೆ.ವಿ. ಮೂರ್ನಾಡು ಫೀಡರ್‌ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ, ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

* ೬೬/೧೧ ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ ತಾ. ೯ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಹೊಮ್ಮುವ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಮಡಿಕೇರಿ ನಗರ, ರಾಜಾಸೀಟ್, ಗದ್ದಿಗೆ, ಕೋಟೆ, ಕುಂಡಾ ಮೇಸ್ತಿç, ಓಂಕಾರೇಶ್ವರ, ಜಿ.ಟಿ.ರಸ್ತೆ, ಕೆಎಸ್‌ಆರ್‌ಟಿಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ತಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಇಇ ರಾಮಚಂದ್ರ ಅವರು ಕೋರಿದ್ದಾರೆ.