ಬೆಂಗಳೂರು, ಸೆ. ೧೦: ಮುಳಿಯ ಗೋಲ್ಡ್ & ಡೈಮಂಡ್ಸ್ನ ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರು ದೆಹಲಿಯಿಂದ ಬೆಂಗಳೂರಿನವರೆಗೆ ಸುಮಾರು ೨,೦೭೫ ಕಿ.ಮೀ. ದೂರವನ್ನು ಲ್ಯಾಂಡ್ ರೋವರ್ ಡಿಫೆಂಡರ್ ಕಾರಿನಲ್ಲಿ ನಿರಂತರವಾಗಿ ಕ್ರಮಿಸಿ, “ಒಂದೇ ದೇಶದಲ್ಲಿ ಕಾರಿನ ಮೂಲಕ ಅತಿ ದೀರ್ಘ ನಿರಂತರ ಪ್ರಯಾಣ” ವಿಭಾಗದಲ್ಲಿ ಜಂಟಿಯಾಗಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ತಾ. ೭ರಂದು ಬೆಳಿಗ್ಗೆ ೫:೫೦ಕ್ಕೆ ದೆಹಲಿಯ ಇಂಡಿಯಾ ಗೇಟ್ನಿಂದ ಆರಂಭವಾದ ಈ ಸಾಹ¸ಪತ್ರಿಕಾ ವಿತರಕರ ದಿನಾಚರಣೆ
ಸುಂಟಿಕೊಪ್ಪ, ಸೆ. ೧೦: ಕೊಡಗು ಪತ್ರರ್ತರ ಸಂಘದ ಕುಶಾಲನಗರ ತಾಲೂಕು ಘಟಕ ಮತ್ತು ಅಖಿಲ ರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿüವೃದ್ಧಿ ಸಂಘ ಕೊಡಗು ಜಿಲ್ಲೆ ಸಂಯುಕ್ತಾಶ್ರಯದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ತಾ. ೧೨ ರಂದು ಕುಶಾಲನಗರದ ಕೇರಳ ಸಮಾಜಂ ಸಭಾಂಗಣದಲ್ಲಿ ನಡೆಯಲಿದೆ.
ಸಮಾರಂಭವನ್ನು ಶಕ್ತಿ ದಿನಪತ್ರಿಕೆ ಸಂಪಾದಕರಾದ ಜಿ.ಚಿದ್ವಿಲಾಸ್ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಬಿ.ಸಿ. ದಿನೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಪತ್ರರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ., ಕೊಡಗು ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಟಿ.ಜಿ. ಸತೀಶ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ವೇವ್ ಸಂಘಟನೆಯ ಸಂಚಾಲಕ ಕೆ.ಎ. ಲತೀಫ್, ಕೇರಳ ಸಮಾಜದ ಅಧ್ಯಕ್ಷ ಪಿ.ರವೀಂದ್ರನ್, ಕೊಡಗು ಪತ್ರರ್ತರ ಸಂಘದ ಖಜಾಂಚಿ, ಕರ್ಯಕ್ರಮದ ಸಂಚಾಲಕ ಟಿ.ಕೆ. ಸಂತೋಷ್, ದತ್ತಿ ಪ್ರಶಸ್ತಿ ದಾನಿಗಳಾದ ಕೊರವಂಡ ವಸಂತಿ ಪೊನ್ನಪ್ಪ ಮತ್ತು ಕೊರವಂಡ ಪೊನ್ನಪ್ಪ ಪಾಲ್ಗೊಳ್ಳಲಿದ್ದಾರೆ.
ಕರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಮಟ್ಟದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿರುವ ಶಿರಂಗಾಲ ಸರಕಾರಿ ಪದವಿ ಪರ್ವ ಕಾಲೇಜಿನ ಬಿ.ಪಿ .ಪ್ರಣಯ್ ಅವರಿಗೆ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಕುಶಾಲನಗರ ತಾಲೂಕು ಪತ್ರರ್ತರ ಸಂಘದ ಪ್ರಧಾನ ಕರ್ಯರ್ಶಿ ಎಂ.ಬಿ. ವಿನ್ಸೆಂಟ್ ತಿಳಿಸಿದ್ದಾರೆ. Àಯಾನವು ತಾ. ೮ರಂದು ಬೆಳಿಗ್ಗೆ ೧೦:೫೧ಕ್ಕೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಸುಮಾರು ೨೯ ಗಂಟೆ ೦೧ ನಿಮಿಷಗಳ ಈ ಪ್ರಯಾಣವನ್ನು ಇಬ್ಬರೂ ಸುರಕ್ಷಿತವಾಗಿ ಪೂರ್ಣಗೊಳಿಸಿದರು.
ರಾಜಧಾನಿ ಎಕ್ಸ್ಪ್ರೆಸ್ಗಿಂತ ವೇಗ
ಸಮಯದ ದೃಷ್ಟಿಯಿಂದ ಹೋಲಿಕೆ ಮಾಡುವುದಾದರೆ, ದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಪ್ರಯಾಣಕ್ಕೆ ಸಾಮಾನ್ಯವಾಗಿ ಸುಮಾರು ೩೬ ಗಂಟೆಗಳು ಬೇಕಾಗುತ್ತದೆ. ವಿಭಿನ್ನ ಮಾರ್ಗ ಮತ್ತು ಪ್ರಯಾಣದ ಪರಿಸ್ಥಿತಿಗಳ ನಡುವೆಯೂ, ಈ ಹೋಲಿಕೆ ದಾಖಲೆ ಪ್ರಯತ್ನದ ಅವಧಿ ಹಾಗೂ ಸವಾಲಿನ ಸ್ವರೂಪವನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತದೆ. ಈ ಸಾಧನೆಯನ್ನು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಅಧಿಕೃತವಾಗಿ ಪ್ರಮಾಣೀಕರಿಸಿದ್ದು, ಸಂಸ್ಥೆಯ ಏಷ್ಯಾ ಮುಖ್ಯಸ್ಥ ಡಾ. ಮನೀಶ್ ವಿಷ್ಣೋಯಿ ಅವರು ವಿಶ್ವದಾಖಲೆಯ ಮಾನ್ಯತೆಯನ್ನು ದೃಢಪಡಿಸಿದರು.
ಕೇಶವ ಪ್ರಸಾದ್ ಮುಳಿಯ ಅವರು ಮಾತನಾಡಿ, ಪ್ರಯಾಣದುದ್ದಕ್ಕೂ ಏಕಾಗ್ರತೆ, ಸಹನೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದೆವು ಎಂದರು.