ಕುಶಾಲನಗರ, ಸೆ. ೧೫: ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪೊಲೀಸ್ ಉಪನಿರೀಕ್ಷಕರಾಗಿ ಹೆಚ್.ಪಿ. ಸುರೇಶ್ ಅವರು ನೇಮಕಗೊಂಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಹೆಚ್.ಟಿ. ಗೀತಾ ಅವರು ಕುಶಾಲನಗರ ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಗೊಂಡಿದ್ದಾರೆ.