ಮಡಿಕೇರಿ, ಸೆ. ೨೨: ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ೨೦೨೫-೨೬ನೇ ಸಾಲಿನ ೨೬ನೇ ವರ್ಷದ ಮಹಾಸಭೆ ತಾ. ೨೭ ರಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ರೋಟರಿ ಹಾಲ್‌ನಲ್ಲಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮೇಜರ್ ಜನರಲ್ (ನಿ) ಬಿ.ಎ. ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹೆಚ್ಚಿನ ವಿವರಕ್ಕಾಗಿ ಸಂಘದ ಕಾರ್ಯದರ್ಶಿ ಓ.ಎಸ್. ಚಿಂಗಪ್ಪ ಮೊ. ೯೮೪೫೩೩೧೪೩೧ ಸಂಪರ್ಕಿಸಬಹುದು.