ಮಡಿಕೇರಿ ತಾಲೂಕು ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ನರಿಯಂದಡ ಗ್ರಾಮ ಪಂಚಾಯಿತಿಯ ಅರಪಟ್ಟು ಗ್ರಾಮದ ಕುಲ್ಲಚಂಡ ಐನ್ಮನೆಗೆ ತೆರಳುವ ರಸ್ತೆಯನ್ನು ಮಾನ್ಯ ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ
ಶ್ರೀ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ನವರು ಶಾಸಕರ ಅನುದಾನದಲ್ಲಿ ೫ ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯನ್ನು ನಿರ್ಮಿಸಿಕೊಟ್ಟಿದ್ದಾರೆ. ಇವರಿಗೆ ಭಗವಂತ ಆಯುರಾರೋಗ್ಯ ನೀಡಲಿ. ಇವರು ರಾಜಕೀಯ ಕ್ಷೇತ್ರದಲ್ಲಿ ಇನ್ನಷ್ಟು ಉತ್ತುಂಗಕ್ಕೆ ಏರಲಿ ಎಂದು ಪ್ರಾರ್ಥಿಸುತ್ತೇವೆ.
ಅನುದಾನ ತರಲು ಸಹಕಾರ ನೀಡಿದ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಶ್ರೀ ಇಸ್ಮಾಯಿಲ್ ರವರಿಗೂ ಹಾಗೂ ವಲಯಾಧ್ಯಕ್ಷರು ಹಾಗೂ ನರಿಯಂದಡ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಶ್ರೀ ಕೋಡಿರ ವಿನೋದ್ ನಾಣಯ್ಯನವರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತಿದ್ದೇವೆ.
ಕುಲ್ಲಚಂಡ ಕುಟುಂಬಸ್ಥರು.
ಅರಪಟ್ಟು ಗ್ರಾಮ, ಕಡಂಗ. ಮೊಬೈಲ್: ೮೨೭೭೭೨೭೧೬೯