ಮಡಿಕೇರಿ, ಅ. ೩: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಕೊಡವ ಪ್ರದೇಶದಾದ್ಯಂತ ನಡೆಯುತ್ತಿರುವ ಜನಜಾಗೃತಿ ಕಾರ್ಯ ಕ್ರಮದ ಭಾಗವಾಗಿ ತಾ. ೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಬೇಂಗ್‌ನಾಡಿನ ಚೇರಂಬಾಣೆಯಲ್ಲಿ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆಯೆಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.