ಮಡಿಕೇರಿ, ಅ. ೯: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಅವರು ತಾ. ೧೧ ರಂದು ಸಂಜೆ ೫ ಗಂಟೆಗೆ ಮಡಿಕೇರಿ ದಸರಾ ಕರಗ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿ ದ್ದಾರೆ. ಬಳಿಕ ಸಂಜೆ ೭ ಗಂಟೆಗೆ ಗೋಣಿಕೊಪ್ಪ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.