ವೀರಾಜಪೇಟೆ, ಅ. ೧೫: ತಾಲೂಕುಮಟ್ಟದ ಫುಟ್ಬಾಲ್ ಪಂದ್ಯಾವಳಿ ಗೋಣಿಕೊಪ್ಪಲಿನ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ಸಂತ ಅನ್ನಮ್ಮ ಕಾಲೇಜು ವೀರಾಜಪೇಟೆ ವತಿಯಿಂದ ಆಯೋಜಿಸಲಾಗಿದ್ದು, ವೀರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ರನ್ನರ್ಸ್ ಟ್ರೋಫಿಯನ್ನು ಪಡೆದುಕೊಂಡಿದೆ.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಕರು ಅಭಿನಂದನೆ ಸಲ್ಲಿಸಿರುತ್ತಾರೆ.