ಕಾವೇರಿ ಮಾತೆಯ ಕೃಪೆ ಸರ್ವರ ಮೇಲಿರಲಿ

ಅಕ್ಟೋಬರ್ ೧೭ರಂದು ತಲಕಾವೇರಿಯಲ್ಲಿ ತುಲಾ ಸಂಕ್ರಮಣದ ಪವಿತ್ರ ತೀರ್ಥೋದ್ಭವದ ಶುಭ ಸಂದರ್ಭದಲ್ಲಿ ಸಮಸ್ತ ಭಕ್ತಾದಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. ಅಕ್ಟೋಬರ್ ೧೮ ಭಾನುವಾರ ಪೂರ್ವಾಹ್ನ ೯ ಗಂಟೆಗೆ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂಭಾಗದಲ್ಲಿರುವ ಕಾವೇರಿ ಮಾತೆಗೆ ವಿಶೇಷ ಪೂಜೆ ಹಾಗೂ ತೀರ್ಥ ವಿತರಣೆ ನಡೆಯಲಿದೆ.

ಬಲ್ಲಾರಂಡ ಮಣಿ ಉತ್ತಪ್ಪ

ಸಮಾಜ ಸೇವಕರು ಹಾಗೂ ಅಧ್ಯಕ್ಷರು

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಚೆಟ್ಟಳ್ಳಿ