ಕುಶಾಲನಗರ, ಅ. ೧೭: ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರದೀಪ್ ಬಿ. ಆರ್, ಪಿಎಸ್ಐ ಶಿವಣ್ಣ ಹಾಗೂ ಸುರೇಶ್ ಮತ್ತು ಸಿಬ್ಬಂದಿಗಳು ಕುಶಾಲನಗರ ತಾಲೂಕು ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹೊಂದಿ ಮಡಿಕೇರಿ ತಾಲೂಕು ಕಛೇರಿಗೆ ವರ್ಗಾವಣೆಗೊಂಡ ಜೀತ್ ಅವರಿಗೆ ಠಾಣೆಯಲ್ಲಿ ಸನ್ಮಾನ ಮಾಡಿ ಗೌರವಿಸಿ ಬೀಳ್ಕೊಟ್ಟರು.